पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಗೆ शब्द का अर्थ तथा उदाहरण पर्यायवाची एवम् विलोम शब्दों के साथ।

ನಗೆ   ನಾಮಪದ

अर्थ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

उदाहरण : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

पर्यायवाची : ಅಣಕ, ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ


अन्य भाषाओं में अनुवाद :

Activity characterized by good humor.

jest, jocularity, joke

अर्थ : ನಗುವ ಕ್ರಿಯೆ ಅಥವಾ ಭಾವ

उदाहरण : ಅವಳ ನಗು ಮೋಹಕವಾಗಿದೆ.

पर्यायवाची : ಅಪಹಾಸ್ಯ ನಗೆಚಾಟಿಕೆ, ಉಪಹಾಸ, ಗೇಲಿ, ನಗುವಿಕೆ, ಪರಿಹಾಸ್ಯ, ವಿನೋದ, ಹಾಸ್ಯ


अन्य भाषाओं में अनुवाद :

हँसने की क्रिया या भाव।

उसकी हँसी मोहक है।
हँसी, हास्य

अर्थ : ನಗುವ ಸ್ಥಿತಿ ಅಥವಾ ಭಾವನೆ

उदाहरण : ಮಗುವಿನ ನಗು ಎಲ್ಲರಿಗು ಇಷ್ಟವಾಗುವುದು

पर्यायवाची : ಆನಂದ, ನಗು, ನಗುವಿಕೆ, ಮಂದ ಹಾಸ, ಮುಗುಳು ನಗುವು, ಮುಗುಳ್ನಗೆ


अन्य भाषाओं में अनुवाद :

मुस्कराने की क्रिया या भाव।

बच्चों की मुस्कान सभी को अच्छी लगती है।
अवहास, ईषद्धास, मन्द हँसी, मुसकराहट, मुसकान, मुसकुराहट, मुस्कराहट, मुस्कान, मुस्कुराहट, मृदुहास्य

A facial expression characterized by turning up the corners of the mouth. Usually shows pleasure or amusement.

grin, grinning, smile, smiling

चौपाल