अर्थ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
उदाहरण :
ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
पर्यायवाची : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ಬಳುಕಿಸು
अन्य भाषाओं में अनुवाद :
हिलाने का काम दूसरे से कराना।
आम तुड़वाने के लिए मालिक ने नौकर से पेड़ हिलवाया।अर्थ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
उदाहरण :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
पर्यायवाची : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ಬಳುಕಿಸು, ಸರಿದಾಡಿಸು
अन्य भाषाओं में अनुवाद :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।