पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಡೆಯುವಂತ शब्द का अर्थ तथा उदाहरण पर्यायवाची एवम् विलोम शब्दों के साथ।

ನಡೆಯುವಂತ   ಗುಣವಾಚಕ

अर्थ : ಯಾವುದೇ ಕಾರಣಕ್ಕೂ ತಪ್ಪಿಸಲಾಗದೆ ಇರುವ ಸ್ಥಿತಿ

उदाहरण : ಹುಟ್ಟಿದ ಜೀವಿ ಸಾಯುವುದು ಅನಿವಾರ್ಯ.

पर्यायवाची : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಅನಿವಾರ್ಯವಾದಂತಹ, ಖಂಡಿತ ಆಗುವ, ಖಂಡಿತ ಆಗುವಂತ, ಖಂಡಿತ ಆಗುವಂತಹ, ತಪ್ಪಿಸಿಕೊಳ್ಳಲಾಗದ, ತಪ್ಪಿಸಿಕೊಳ್ಳಲಾಗದಂತ, ತಪ್ಪಿಸಿಕೊಳ್ಳಲಾಗದಂತಹ, ನಡೆಯುವ, ನಡೆಯುವಂತಹ


अन्य भाषाओं में अनुवाद :

जो टले नहीं, अवश्य ही हो।

हर जन्म लेनेवाले जीव की मृत्यु अवश्यंभावी है।
अटल, अटलनीय, अनिवार्य, अबाध्य, अमिट, अवश्यंभावी, अवश्यम्भावी, अवाय, अवारण, अवारणीय, अवार्य, तय

Invariably occurring or appearing.

The inevitable changes of the seasons.
inevitable

अर्थ : ಯಾರು ತಮ್ಮ ಕಾಲಿನ ಬಲದಿಂದ ನಡೆಯುತ್ತಿರುವರೋ

उदाहरण : ಮಮತೆ ತುಂಬಿದ ತಾಯಿಯು ತನ್ನ ನಡೆಯುತ್ತಿದ ಮಗುವನ್ನು ಎತ್ತುಕೊಂಡಳು.

पर्यायवाची : ನಡೆಯುತ್ತಿದ್ದ, ನಡೆಯುತ್ತಿದ್ದಂತ, ನಡೆಯುತ್ತಿರುವ, ನಡೆಯುತ್ತಿರುವಂತ, ನಡೆಯುತ್ತಿರುವಂತಹ, ನಡೆಯುವ, ನಡೆಯುವಂತಹ


अन्य भाषाओं में अनुवाद :

जो अपने पैरों पर चल रहा हो।

माँ ने ममतावश पदस्थ बालक को गोद में उठा लिया।
पदस्थ

चौपाल