पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಡೆಸು शब्द का अर्थ तथा उदाहरण पर्यायवाची एवम् विलोम शब्दों के साथ।

ನಡೆಸು   ಕ್ರಿಯಾಪದ

अर्थ : ನಡೆಸುವ ಪ್ರವೃತ್ತಿ ಮಾಡುವುದು

उदाहरण : ಅವರು ಮಗುವಿನ ಕೈ ಹಿಡಿದು ನಡೆಸುತ್ತಿದ್ದಾರೆ.

पर्यायवाची : ನಡೆಯಿಸು, ನೆಡೆಯಿಸು


अन्य भाषाओं में अनुवाद :

चलने में प्रवृत्त करना।

वह बच्चे का हाथ पकड़कर चला रहा है।
चलाना

अर्थ : ಕೆಟ್ಟ ದಶೆಯಿಂದ ಒಳ್ಳೆಯ ದಶೆಗೆ ಬರುವ ಪ್ರಕ್ರಿಯೆ

उदाहरण : ಸರೋಜಳಿಗೆ ಕೆಲಸ ಸಿಕ್ಕಿದ್ದರಿಂದ ಅವಳ ಸಂಸಾರ ನಿಂತಿದೆ.

पर्यायवाची : ನಿಲ್ಲು, ಸಾಗು


अन्य भाषाओं में अनुवाद :

बुरी दशा से अच्छी दशा में आना।

सरोज की नौकरी लगने से घर सँभल गया।
सँभलना, संभलना, सम्हलना

Return to a former condition.

The jilted lover soon rallied and found new friends.
The stock market rallied.
rally, rebound

अर्थ : ಯಾರನ್ನಾದರೂ ಸಾವಕಾಶವಾಗಿ ನಡೆಸಲು ಪ್ರವೃತ್ತಿ ಮಾಡುವುದು

उदाहरण : ಅಮ್ಮ ಚಿಕ್ಕ ಮಗುವಿನ ಕೈ ಹಿಡಿದು ಅಂಬೆಗಾಲಿಕ್ಕಿಸುತ್ತಿದ್ದಾಳೆ.

पर्यायवाची : ಅಂಬೆಗಾಲಿಕ್ಕಿಸು, ಸಾವಕಾಶವಾಗಿ ನಡೆಸು


अन्य भाषाओं में अनुवाद :

किसी को रेंगने में प्रवृत्त करना।

माँ छोटे बच्चे को हाथ पकड़कर रेंगाती है।
रेंगाना

चौपाल