अर्थ : ನಾವು ತಿನ್ನುವ ಆಹಾರವು ಅನ್ನನಾಳದ ಮೂಲಕ ಜಠರಕ್ಕೆ ಹೋಗಿ ಸೇರುತ್ತದೆ
उदाहरण :
ನಮ್ಮ ಶರೀರದಲ್ಲಿ ಅನ್ನನಾಳ, ರಕ್ತನಾಳಗಳಂತಹ ಇನ್ನು ಹಲವಾರು ನಾಳಗಳು ಇರುತ್ತವೆ.
पर्यायवाची : ಕೊಳವೆ, ಡ್ಯೂಬ್, ನಾಳ
अन्य भाषाओं में अनुवाद :
A bodily passage or tube lined with epithelial cells and conveying a secretion or other substance.
The tear duct was obstructed.अर्थ : ಪೂರ್ತಿ ಶರೀರದ ವಿಸ್ತಾರವಾದ ತುಂಬಾ ಸೂಕ್ಷ್ಮವಾದ ನಾಡಿಗಳ ಜಾಲ ಅದರಿಂದ ಸ್ಪರ್ಶ, ಶೀತ, ತಾಪ, ಕಷ್ಟ (ತ್ರಾಸ) ಮೊದಲಾದವುಗಳ ಅನುಭವಾಗುತ್ತದೆ
उदाहरण :
ನಾಡಿಯು ಸರಿಯಾಗಿ ಕೆಲಸ ಮಾಡದಿದ್ದರೆ ಪಾರ್ಶ್ವವಾಯು ರೋಗ ಬರುತ್ತದೆ.
अन्य भाषाओं में अनुवाद :