पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಸುಕು शब्द का अर्थ तथा उदाहरण पर्यायवाची एवम् विलोम शब्दों के साथ।

ನಸುಕು   ನಾಮಪದ

अर्थ : ಸೂರ್ಯೋಧಯದ ಎರಡು ಗಳಿಗೆಯ ಮೊದಲ ಸಮಯ

उदाहरण : ಅವನು ಪ್ರತಿದಿನ ಮುಂಜಾನೆಬ್ರಾಹ್ಮಿಮುರ್ಹೂತದಲ್ಲಿ ಏಳುತ್ತಾನೆ.

पर्यायवाची : ಬ್ರಾಹ್ಮಿ ಕಾಲ, ಬ್ರಾಹ್ಮಿ ಸಮಯ, ಮುಂಜಾನೆ


अन्य भाषाओं में अनुवाद :

सूर्योदय के दो घड़ी पहले का समय।

वह प्रतिदिन ब्राह्ममुहूर्त में जग जाता है।
ब्रह्मबेला, ब्रह्ममुहूर्त, ब्राह्मबेला, ब्राह्ममुहूर्त

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

अर्थ : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

उदाहरण : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

पर्यायवाची : ಪ್ರಾತಃಕಾಲ, ಮುಂಜಾನೆ, ಮುಂಜಾವು


अन्य भाषाओं में अनुवाद :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

अर्थ : ಸೂರ್ಯೋದಯವಾಗುವ ಮುನ್ನ ಮತ್ತು ಸೂರ್ಯಾಸ್ತವಾದ ನಂತರದ ಸಮಯದಲ್ಲಿ ಬೆಳಕು ಕಡಿಮೆಯಾದ ಕಾರಣ ವಸ್ತುಗಳು ಸ್ಪಷ್ಟವಾಗಿ ಕಾಣುವುದಿಲ್ಲ

उदाहरण : ಇರುಳು ಕುರುಡರಿಗೆ ಮಬ್ಬಿನ ವೇಳೆಯಲ್ಲಿ ಯಾವುದೂ ಕಾಣಿಸುವುದಿಲ್ಲ.

पर्यायवाची : ಕತ್ತಲೆ, ಮಬ್ಬು


अन्य भाषाओं में अनुवाद :

सूर्योदय से कुछ पहले सूर्यास्त होने के कुछ बाद का वह समय जिसमें प्रकाश धुँधला होने के कारण चीजें स्पष्ट रूप से दिखाई नहीं देतीं।

रतौंधी के रोगी को झुट-पुटे में दिखाई नहीं देता।
झुटपुटा होने से पहले घर आ जाओ।
झुट-पुटा, झुटपुट, झुटपुटा, झुनपटा

अर्थ : ದಿನ ಪ್ರಾರಂಭವಾಗುವ ಸಮಯ

उदाहरण : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

पर्यायवाची : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


अन्य भाषाओं में अनुवाद :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

चौपाल