पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿಂತಿರುವಂತ शब्द का अर्थ तथा उदाहरण पर्यायवाची एवम् विलोम शब्दों के साथ।

ನಿಂತಿರುವಂತ   ಗುಣವಾಚಕ

अर्थ : ಯಾರು ನಮ್ಮ ಕಾಲುಗಳ ಆಧಾರದಿಂದ ನೇರವಾಗಿ ನಿಂತಿರುವಂತಹ ಪ್ರವೃತ್ತಿ (ಜೀವಿ ಅಥವಾ ಪಶು-ಪಕ್ಷಿ)

उदाहरण : ಯಜಮಾನನು ಎದುರಿಗೆ ನಿಂತಿರುವ ಆಳನು ತನ್ನ ಹತ್ತಿರ ಕರೆದನು.

पर्यायवाची : ನಿಂತಿರುವ, ನಿಂತಿರುವಂತಹ


अन्य भाषाओं में अनुवाद :

जो अपने पैरों के सहारे सीधा ऊपर उठा हो या जो झुका, बैठा या लेटा न हो (जीव या पशु-पक्षी)।

मालिक ने सामने खड़े नौकर को अपने पास बुलाया।
खड़ा, खड़ा हुआ, बरपा

अर्थ : ನಿರ್ವಚನದಿಂದ ಚುನಾಯಿಸಲ್ಪಡುವುದಕ್ಕಾಗಿ ಉಮೇದುವಾರನ ರೂಪದಲ್ಲಿ ಪ್ರಸ್ತುತವಾಗುವಂತಹವ

उदाहरण : ಈ ಕ್ಷೇತ್ರದಿಂದ ಚುನಾವಣೆಗೆ ನಿಂತಿರುವ ವ್ಯಕ್ತಿಗೆ ಗೆಲ್ಲುವ ಆಶಯವಿದೆ.

पर्यायवाची : ನಿಂತಿರುವ, ನಿಂತಿರುವಂತಹ


अन्य भाषाओं में अनुवाद :

निर्वाचन में चुने जाने के लिए उम्मीदवार के रूप में प्रस्तुत होने वाला।

इस क्षेत्र में खड़े उम्मीदवारों को जीतने की आशा है।
खड़ा

अर्थ : ಯಾವುದರಲ್ಲಿ ತರಂಗಗಳು ಏಳುತ್ತಿಲ್ಲವೋ

उदाहरण : ಶ್ಯಾಮನು ಶಾಂತವಾಗಿ ಸ್ಥಿರವಾಗಿರುವ ನೀರಿಗೆ ಕಲ್ಲನ್ನು ಎಸೆಯುತ್ತಿದ್ದಾನೆ.

पर्यायवाची : ತರಂಗವಿಲ್ಲದ, ತರಂಗವಿಲ್ಲದಂತ, ತರಂಗವಿಲ್ಲದಂತಹ, ನಿಂತಿರುವ, ನಿಂತಿರುವಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


अन्य भाषाओं में अनुवाद :

जिसमें तरंगें न उठ रही हों।

श्याम शांत जल में पत्थर फेंक रहा है।
अतरंगित, शांत, शान्त, स्थिर

(of a body of water) free from disturbance by heavy waves.

A ribbon of sand between the angry sea and the placid bay.
The quiet waters of a lagoon.
A lake of tranquil blue water reflecting a tranquil blue sky.
A smooth channel crossing.
Scarcely a ripple on the still water.
Unruffled water.
placid, quiet, smooth, still, tranquil, unruffled

अर्थ : ಯಾರು ತಮ್ಮ ಕಾಲಿನ ಬಲದ ಮೇಲೆ ನಿಂತಿರುವರೋ

उदाहरण : ನಾನು ಒಂಟಿ ಕಾಲಿನಲ್ಲಿ ನಿಂತ ತಪಸ್ವಿಯನ್ನು ನೋಡಿದೆ.

पर्यायवाची : ನಿಂತ, ನಿಂತಿರುವ, ನಿಂತಿರುವಂತಹ


अन्य भाषाओं में अनुवाद :

जो अपने पैरों के बल खड़ा हो।

यहाँ पदस्थ तपस्वी रहते हैं।
पदस्थ

अर्थ : ನಿಶ್ಚಿತವಾದ ಸ್ಥಾನಕ್ಕೆ ತಲುಪಿದ ಮೇಲೆ ಬಂದು ನಿಂತಿರುವಂತಹ ಪ್ರಕ್ರಿಯೆ

उदाहरण : ನಿಶ್ಚಿತವಾದ ಸ್ಥಾನದಲ್ಲಿ ಬಂದು ನಿಂತಿರುವ ಗಾಡಿಯಿಂದ ಜನರು ಇಳಿಯುತ್ತಿದ್ದಾರೆ.

पर्यायवाची : ನಿಂತಿರುವ, ನಿಂತಿರುವಂತಹ


अन्य भाषाओं में अनुवाद :

जो चलते-चलते कहीं पहुँचकर ठहर या रुक गया हो।

स्थानक पर खड़ी गाड़ी से लोग उतर रहे हैं।
खड़ा, खड़ा हुआ, ठहरा, ठहरा हुआ, रुका, रुका हुआ

चौपाल