पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿಂತು ಹೋಗು शब्द का अर्थ तथा उदाहरण पर्यायवाची एवम् विलोम शब्दों के साथ।

ನಿಂತು ಹೋಗು   ಕ್ರಿಯಾಪದ

अर्थ : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

उदाहरण : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

पर्यायवाची : ರದ್ದಾಗು, ಸಮಾಪ್ತಿಯಾಗು, ಹೊರಟು ಹೋಗು


अन्य भाषाओं में अनुवाद :

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

अर्थ : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

उदाहरण : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

पर्यायवाची : ಉಳಿ, ನಿಲ್ಲು


अन्य भाषाओं में अनुवाद :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

अर्थ : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು

उदाहरण : ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.

पर्यायवाची : ಬಿಟ್ಟು ಹೋಗು


अन्य भाषाओं में अनुवाद :

किसी कारण से कोई कार्य होने से रह जाना।

परीक्षा में मेरे दो प्रश्न छूट गए।
छुटना, छूटना, रहना

Leave undone or leave out.

How could I miss that typo?.
The workers on the conveyor belt miss one out of ten.
drop, leave out, miss, neglect, omit, overleap, overlook, pretermit

अर्थ : ನಿಶ್ಚಯಿಸಿದ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವ ಪ್ರಕ್ರಿಯೆ

उदाहरण : ಡಿಸೆಂಬರ್ ನಲ್ಲಿ ನಡೆಯಬೇಕಾದ ಯಾತ್ರೆಯನ್ನು ಬೇಸಿಗೆ ಮುಗಿಯುವ ವರೆಗೂ ಸ್ಥಗಿತಗೊಳ್ಳಲ್ಲಾಗಿದೆ.

पर्यायवाची : ನಿಲ್ಲಿಸು, ಸ್ಥಗಿತಗೊಳಿಸು


अन्य भाषाओं में अनुवाद :

निश्चित समय से आगे का समय नियत होना।

दिसम्बर की यात्रा अब गर्मी की छुट्टियों तक टल गई है।
टरना, टलना, मुलतवी होना, स्थगित होना

अर्थ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

उदाहरण : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

पर्यायवाची : ಗಂಟು ಬೀಳು, ಗಂಟುಬೀಳು, ತಡೆ, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


अन्य भाषाओं में अनुवाद :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

चौपाल