अर्थ : ಯಾವುದೇ ವ್ಯವಹಾರ ಕಾರ್ಯ ನಡತೆಯಲ್ಲಾದ ಲೋಪದೋಷಗಳನ್ನು ಸರಿಪಡಿಸಲು ಅದಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವುದು
उदाहरण :
ನನ್ನ ಮೇಲೆ ದೂರು ನೀಡಲಾಗಿದೆ.
पर्यायवाची : ದೂರು
अन्य भाषाओं में अनुवाद :
किसी के व्यवहार,कार्य आदि से दुखी होकर उससे या उसके किसी संबंधित से उत्पन्न दुख कहने की क्रिया।
उसकी झूठी शिकायत से मुझे डाँट खानी पड़ी।An expression of grievance or resentment.
complaintअर्थ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
उदाहरण :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
पर्यायवाची : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
अन्य भाषाओं में अनुवाद :
A severe scolding.
bawling out, castigation, chewing out, dressing down, earful, going-over, upbraidingअर्थ : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
उदाहरण :
ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
पर्यायवाची : ಕೆಡುಕಾಗಲೆಂದು ಬಯಸಿ ಆಡುವ ಮಾತು, ಬಯ್ಗುಳು, ಶಾಪ
अन्य भाषाओं में अनुवाद :
अर्थ : ಮಾತು ಅಥವಾ ಕ್ರಿಯೆಯ ಮೂಲಕ ಒಬ್ಬರ ಮೇಲೆ ನಿಂದನೆ ಮಾಡುವುದು
उदाहरण :
ರಾಮನು ಶ್ಯಾಮನ ವಿರುದ್ದ ಮಾನಹಾನಿ ಮೊಕದ್ದಮೆ ಹೂಡಿದನು
पर्यायवाची : ಅಪವಾದ, ದೋಷಾರೋಪಣೆ, ಮಾನಹಾನಿ
अन्य भाषाओं में अनुवाद :
An abusive attack on a person's character or good name.
aspersion, calumny, defamation, denigration, slander