अर्थ : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ
उदाहरण :
ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.
पर्यायवाची : ಆತ್ಮಸಂಯಮ, ಇಂದ್ರಿಯನಿಗ್ರಹ, ಏಕಾಗ್ರತೆ, ತಾಳ್ಮೆ, ಸಂಯಮ, ಸಮಾಧಾನ, ಹತೋಟಿ
अन्य भाषाओं में अनुवाद :
इंद्रियों को बस में करने की क्रिया।
संयम के द्वारा ही मनुष्य को सुख-शांति प्राप्त हो सकती है।The trait of resolutely controlling your own behavior.
possession, self-command, self-control, self-possession, self-will, will power, willpowerअर्थ : ಚಿತ್ತವನ್ನು ಧರ್ಮದಲ್ಲಿ ಸ್ಥಿರವಾಗಿಡುವ ಕರ್ಮದ ಸಾಧನ
उदाहरण :
ಹಿಡಿತದಲ್ಲಿದ್ದ ಧ್ಯಾನವನ್ನು ಮಾಡುವುದು ಸಾಧ್ಯವಿಲ್ಲ.
पर्यायवाची : ಹಿಡಿತದಲ್ಲಿಡುವುದು
अन्य भाषाओं में अनुवाद :
अर्थ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ
उदाहरण :
ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.
पर्यायवाची : ಅಂಕುಶ, ಅಂಕೆ, ತಡೆ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ, ಹಿಡಿತ
अन्य भाषाओं में अनुवाद :
The act of keeping something within specified bounds (by force if necessary).
The restriction of the infection to a focal area.अर्थ : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ
उदाहरण :
ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.
पर्यायवाची : ಅಡಗಿಸುವಿಕೆ, ದಬ್ಬಾಳಿಕೆ
अन्य भाषाओं में अनुवाद :
अर्थ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ
उदाहरण :
ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.
अन्य भाषाओं में अनुवाद :