पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿಧನ शब्द का अर्थ तथा उदाहरण पर्यायवाची एवम् विलोम शब्दों के साथ।

ನಿಧನ   ನಾಮಪದ

अर्थ : ಬದುಕಿನ ಕೊನೆ, ಮುಕ್ತಾಯ ಅಥವಾ ಅದನ್ನು ಕೊನೆಗೊಳಿಸುವ ಘಟನೆ

उदाहरण : ಅವನಿಗೆ ಸಾವು ಸಮೀಪಿಸುತ್ತಿದೆ.

पर्यायवाची : ಅಂತ್ಯ, ಅವಸಾನ, ಮರಣ, ಮೃತ್ಯು, ಸಾವು


अन्य भाषाओं में अनुवाद :

अर्थ : ಶರೀರದಿಂದ ಪ್ರಾಣ ಹೋದ ನಂತರದ ಅವಸ್ಥೆ

उदाहरण : ಜನ್ಮ ಪಡೆದವನ ಸಾವು ನಿಶ್ಚಿತ.

पर्यायवाची : ಅಂತಿಮ ಯಾತ್ರೆ, ಅಗಲಿಕೆ, ಅವಸಾನ, ಅಸುನೀಗು, ಕಾಲ ಧರ್ಮ, ಕಾಲ-ಧರ್ಮ, ಕೈಲಾಸವಾಸಿ, ಗೋತ, ಚಿರ ನಿದ್ರೆ, ದೀರ್ಘನಿದ್ದೆ, ದೈವಾದೀನತೆ, ನಿಧಾನ, ಪರಲೋಕ ಯಾತ್ರೆ, ಮರಣ, ಮಹಾನಿದ್ರೆ, ಮೃತ್ಯು, ಮೈಕುಂಠಯಾತ್ರೆ, ಮೋಕ್ಷ, ಯಮಲೋಕ ಯಾತ್ರೆ, ಲಿಂಗೈಕ್ಯ, ಸಾವು


अन्य भाषाओं में अनुवाद :

The event of dying or departure from life.

Her death came as a terrible shock.
Upon your decease the capital will pass to your grandchildren.
death, decease, expiry

चौपाल