अर्थ : ಮೊದಲೇ ಒಂದು ಯೋಜನೆಯನ್ನು ರೂಪಿಸಿ ಮಾಡುವಂತಹ ಕಾರ್ಯ ಅಥವಾ ಯಾವುದೇ ಕೆಲಸ
उदाहरण :
ಈ ಸಮಯದಲ್ಲಿ ಯೋಜಿತ ಕೆಲಸಗಳನ್ನು ಮಾಡುವ ಅಗತ್ಯವಿದೆ ಬಾಂಬ್ ಸ್ಪೋಟವು ಒಂದು ಯೋಜಿತ ಕೃತ್ಯ.
पर्यायवाची : ನಿಯೋಜಿತ, ನಿಯೋಜಿತವಾದ, ನಿಯೋಜಿತವಾದಂತ, ಪೂರ್ವಯೋಜಿತ, ಪೂರ್ವಯೋಜಿತವಾದ, ಪೂರ್ವಯೋಜಿತವಾದಂತ, ಪೂರ್ವಯೋಜಿತವಾದಂತಹ, ಯೋಜಿತ, ಯೋಜಿತವಾದ, ಯೋಜಿತವಾದಂತ, ಯೋಜಿತವಾದಂತಹ
अन्य भाषाओं में अनुवाद :