अर्थ : ಒಂದಾದ ಮೇಲೊಂದರಂತೆ ಕ್ರಮವಾಗಿ ಬರುವುದು
उदाहरण :
ಭೂಮಿಯ ಮೇಲೆ ಜೀವಿಗಳು ಕ್ರಮಾನುಗತವಾಗಿ ಜನ್ಮ ತಾಳಿದವು.
पर्यायवाची : ಆನುಕ್ರಮಿಕ, ಕ್ರಮಾನುಗತ, ಸಂತತ
अन्य भाषाओं में अनुवाद :
जो क्रम से हो या जिसमें क्रम हो।
धरती पर जीवों का क्रमिक विकास हुआ है।In regular succession without gaps.
Serial concerts.अर्थ : ಒಂದೇ ಸೂತ್ರದಲ್ಲಿ ಧಾರೆಯ ರೂಪದಲ್ಲಿ ನಿಲ್ಲಿಸದಂತೆ ಸಾಗುವಂತಹದ್ದು
उदाहरण :
ಅವರ ಧಾರಾವಾಹಿಗೆ ಸಂಬಂಧ ಪಟ್ಟಂತಹ ಲೇಖನ ಪ್ರತಿ ಶನಿವಾರದ ಸಮಾಚಾರ ಪತ್ರದಲ್ಲಿ ಬರುತ್ತದೆ.
पर्यायवाची : ಧಾರಾವಾಹಿ
अन्य भाषाओं में अनुवाद :
In regular succession without gaps.
Serial concerts.अर्थ : ನಿರಂತರವಾಗಿ ಆಗುವಂತಹ
उदाहरण :
ಎಡೆಬಿಡದ ಮಳೆ ಎಲ್ಲರಲ್ಲೂ ಬೇಜಾರು ಹುಟ್ಟಿಸಿದೆ.
पर्यायवाची : ಎಡೆಬಿಡದ, ಎಡೆಬಿಡದಂತ, ಎಡೆಬಿಡದಂತಹ, ನಿರಂತರವಾದ, ನಿರಂತರವಾದಂತ, ನಿರಂತರವಾದಂತಹ, ಸತತ, ಸತತವಾದ, ಸತತವಾದಂತ, ಸತತವಾದಂತಹ
अन्य भाषाओं में अनुवाद :
अर्थ : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
उदाहरण :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
पर्यायवाची : ಎಡೆಬಿಡದೆ, ಸತತವಾಗಿ
अन्य भाषाओं में अनुवाद :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।