पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿರ್ಜೀವವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ನಿರ್ಜೀವವಾದಂತಹ   ಗುಣವಾಚಕ

अर्थ : ಪ್ರಾಣ ಅಥವಾ ಜೀವ ಇಲ್ಲದಿರುವುದು

उदाहरण : ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.

पर्यायवाची : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತ


अन्य भाषाओं में अनुवाद :

जिसमें से जीवन या प्राण निकल गया हो।

दिवंगत के निर्जीव शरीर के चारों ओर उनके परिजन खड़े हुए थे।
अचेतन, अजीव, अजीवित, अप्राण, अप्राणी, जीवनहीन, निर्जीव, निष्प्राण, बेजान

अर्थ : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು

उदाहरण : ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.

पर्यायवाची : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ


अन्य भाषाओं में अनुवाद :

जिसमें जीवनी शक्ति, उपयोगिता या क्रियाशीलता न रह गयी हो।

कुछ प्राचीन भाषाएँ आज मृत हो गयी हैं।
मृत

चौपाल