पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿರ್ಧರಿಸಿದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ನಿರ್ಧರಿಸಿದಂತಹ   ಗುಣವಾಚಕ

अर्थ : ಯಾರಿಂದಲಾದರೂ ಪ್ರತಿಪಾದನೆ ಆಗಿರುವುದು

उदाहरण : ಇದು ಜಗತ್ತಿನ ಶ್ರೇಷ್ಠ ವಿದ್ವಾಂಸರ ಮೂಲಕ ಪ್ರತಿಪಾದಿತವಾದ ಸಿದ್ಧಾಂತ.

पर्यायवाची : ತೀರ್ಮಾನಿಸಿದ, ತೀರ್ಮಾನಿಸಿದಂತ, ತೀರ್ಮಾನಿಸಿದಂತಹ, ನಿರ್ಧರಿಸಿದ, ನಿರ್ಧರಿಸಿದಂತ, ನಿರ್ಧಾರಿತ, ನಿರ್ಧಾರಿತವಾದ, ನಿರ್ಧಾರಿತವಾದಂತ, ನಿರ್ಧಾರಿತವಾದಂತಹ, ಪ್ರತಿಪಾದಿತ, ಪ್ರತಿಪಾದಿತವಾದ, ಪ್ರತಿಪಾದಿತವಾದಂತ, ಪ್ರತಿಪಾದಿತವಾದಂತಹ


अन्य भाषाओं में अनुवाद :

जिसका प्रतिपादन किया गया हो।

यह सिद्धांत कई विद्वानों द्वारा प्रतिपादित है।
प्रतिपन्न्, प्रतिपादित, समाहित

Declared as fact. Explicitly stated.

declared, stated

अर्थ : ಇಟ್ಟಿರುವಂತಹ ಅಥವಾ ಕೂಡಿಟ್ಟಿರುವಂತಹ

उदाहरण : ನಿಶ್ಚಯಿಸಲ್ಪಟ್ಟ ಹಣದ ಉಪಯೋಗವನ್ನು ವಿಪತ್ತಿನ ಸಮಯದಲ್ಲಿ ಮಾಡಲಾಗುತ್ತದೆ.

पर्यायवाची : ಗೊತ್ತುಪಡಿಸಲಾದ, ಗೊತ್ತುಪಡಿಸಲಾದಂತ, ಗೊತ್ತುಪಡಿಸಲಾದಂತಹ, ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ನಿರ್ಧರಿಸಲಾದ, ನಿರ್ಧರಿಸಲಾದಂತ, ನಿರ್ಧರಿಸಲಾದಂತಹ, ನಿರ್ಧರಿಸಲ್ಪಟ್ಟ, ನಿರ್ಧರಿಸಲ್ಪಟ್ಟಂತ, ನಿರ್ಧರಿಸಲ್ಪಟ್ಟಂತಹ, ನಿರ್ಧರಿಸಿದ, ನಿರ್ಧರಿಸಿದಂತ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದ, ನಿಶ್ಚಯಿಸಿದಂತ, ನಿಶ್ಚಯಿಸಿದಂತಹ, ನಿಶ್ಚಯಿಸಿದ್ದ, ನಿಶ್ಚಯಿಸಿದ್ದಂತ, ನಿಶ್ಚಯಿಸಿದ್ದಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ, ಹಿಡಿದಿಟ್ಟಿದ್ದ, ಹಿಡಿದಿಟ್ಟಿದ್ದಂತ, ಹಿಡಿದಿಟ್ಟಿದ್ದಂತಹ, ಹಿಡಿದಿಡಲಾದ, ಹಿಡಿದಿಡಲಾದಂತ, ಹಿಡಿದಿಡಲಾದಂತಹ


अन्य भाषाओं में अनुवाद :

रखा या जमा किया हुआ।

धृत धन का उपयोग विपत्ति के समय किया जाता है।
धृत, निभृत

चौपाल