अर्थ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
उदाहरण :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
पर्यायवाची : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
अन्य भाषाओं में अनुवाद :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.अर्थ : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ
उदाहरण :
ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.
पर्यायवाची : ತೀರ್ಮಾನ ಮಾಡು, ನಿರ್ಧಾರ ಮಾಡು, ನಿಶ್ಚಯಿಸು
अन्य भाषाओं में अनुवाद :
कुछ करने के लिए स्वयं को पूरी तरह से तैयार करना।
मैंने भष्ट्राचार मिटाने के लिए कमर कसा है।अर्थ : ನಿರ್ಧರಿಸುವ ಪ್ರಕ್ರಿಯೆ
उदाहरण :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
पर्यायवाची : ನಿರ್ಣಯ ಮಾಡು, ನಿರ್ಣಯಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು
अन्य भाषाओं में अनुवाद :
* निर्धारित करना।
मिलने का समय निर्धारित करें।