पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿರ್ಮಲ शब्द का अर्थ तथा उदाहरण पर्यायवाची एवम् विलोम शब्दों के साथ।

ನಿರ್ಮಲ   ನಾಮಪದ

अर्थ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ

उदाहरण : ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.

पर्यायवाची : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು


अन्य भाषाओं में अनुवाद :

स्वच्छ होने की अवस्था या भाव।

स्वच्छता बरतने से बीमारियाँ नहीं फैलतीं।
रासायनिक प्रक्रिया द्वारा जल की स्वच्छता बनाई रखी जा सकती है।
अमलता, उजराई, उजलाई, उजलापन, उज्ज्वलता, उज्ज्वला, उज्वलता, उज्वला, धवलिमा, निर्मलता, पूति, शुद्धता, शुद्धि, सफाई, साफ-सफाई, सुथरापन, स्वच्छता

The state of being clean. Without dirt or other impurities.

cleanness

अर्थ : ಮನೆಯ ನಾಲ್ಕು ಮೂಲೆಗಳಿಂದ ಬರುವ ಹೊರಗಿನ ಗಾಳಿ

उदाहरण : ಬೆಳಗಿನ ಶುದ್ಧ ಗಾಳಿಯನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

पर्यायवाची : ಅಪ್ಯಾಯಮಾನ, ಆಹ್ಲಾದಕರ, ಶುದ್ಧ ತಾಜಾ


अन्य भाषाओं में अनुवाद :

घर की चार दीवारी से बाहर की हवा।

सुबह-सुबह खुली हवा में टहलना स्वास्थ्य के लिए अच्छा होता है।
खुली हवा

ನಿರ್ಮಲ   ಗುಣವಾಚಕ

अर्थ : ಆಕಾಶದಲ್ಲಿ ಮೋಡಗಳಿಲ್ಲದ ಸ್ಥಿತಿ

उदाहरण : ಮಳೆ ನಿಂತಾದ ಮೇಲೆ ಆಕಾಶ ತಿಳಿಯಾಗಿದೆ.

पर्यायवाची : ತಿಳಿಯಾದ, ನಿಚ್ಚಳ, ಮೋಡರಹಿತ, ಶುಭ್ರ, ಸ್ವಚ್ಚ


अन्य भाषाओं में अनुवाद :

मेघ से रहित।

रात का समय था और स्वच्छ गगन में तारे स्पष्ट दिखाई दे रहे थे।
अनभ्र, अनाकाश, अपघन, अमेघ, खुला, निरभ्र, मेघरहित, मेघहीन, साफ़, स्वच्छ

Free from clouds or mist or haze.

On a clear day.
clear

चौपाल