अर्थ : ಲಜ್ಜೆ ಇಲ್ಲದೆ ಇರುವ ಸ್ಥಿತಿ ಅಥವಾ ಭಾವನೆ
उदाहरण :
ನಾಚಿಕೆ ಇಲ್ಲದೆ ಜನರು ಪಶುವಿಗೆ ಸಮಾನ.
पर्यायवाची : ನಾಚಿಕೆ ಇಲ್ಲದ, ಲಜ್ಜಾ ಶೂನ್ಯ, ಲಜ್ಜಾರಹಿತ
अन्य भाषाओं में अनुवाद :
अर्थ : ಯಾರೋ ಒಬ್ಬರು ಎಲ್ಲಾ ರೀತಿಯ ಮಾನ ಅಥವಾ ಮರ್ಯಾದೆ ಬಿಟ್ಟು ನಿಂತಿರುವುದು
उदाहरण :
ಲಜ್ಜೆ ಹೀನ ಜನರಿಗೆ ಹೇಗೆ ತಾನೆ ಲಜ್ಜೆಯಾಗುವುದು.
पर्यायवाची : ಲಜ್ಜೆಹೀನ
अन्य भाषाओं में अनुवाद :
जिसने किसी भी प्रकार की मर्यादा का परित्याग कर दिया हो।
मर्यादाहीन व्यक्ति को लज्जा कैसी।