अर्थ : ಬಸ್ಸುಗಳಲ್ಲಿ ಒಬ್ಬ ವ್ಯಕ್ತಿ ಟಿಕೆಟ್ ಗಳನ್ನು ಕೊಟ್ಟು ಹಣವನ್ನು ವಸೂಲಿ ಮಾಡುತ್ತಾನೆ
उदाहरण :
ಬಸ್ಸಿನಲ್ಲಿ ಕುಳಿತುಕೊಂಡ ಪ್ರಯಾಣಿಕರಿಗೆ ನಿರ್ವಾಹಕನು ಟಿಕೆಟ್ಟುಗಳನ್ನು ನೀಡುತ್ತಿದ್ದ.
अन्य भाषाओं में अनुवाद :
The person who collects fares on a public conveyance.
conductorअर्थ : ಒಂದು ಸಂಸ್ಥೆ, ಉದ್ದಿಮೆ, ಇತ್ಯಾದಿಗಳ ಉಸ್ತುವಾರಿ ನಡೆಸುವವ
उदाहरण :
ಈ ಸಮಾರಂಭದ ವ್ಯವಸ್ಥಾಪಕ ನನ್ನ ಅಣ್ಣ.
पर्यायवाची : ವ್ಯವಸ್ಥಾಪಕ
अन्य भाषाओं में अनुवाद :
वह जो प्रबंध या इंतज़ाम करता हो।
इस मेले के प्रबंधक एक सज्जन पुरुष हैं।