अर्थ : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
उदाहरण :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
पर्यायवाची : ನಿವೇದಿಸು, ಪ್ರಾರ್ಥನೆ ಮಾಡು, ಪ್ರಾರ್ಥಿಸು
अन्य भाषाओं में अनुवाद :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।