अर्थ : ಶಬ್ಧವಿಲ್ಲದಿರುವ ಅಥವಾ ಗೌಜು ಗಲಾಟೆ ಇಲ್ಲದಿರುವುದು
उदाहरण :
ಬೌದ್ಧ ವಿಹಾರದಲ್ಲಿ ಶಾಂತವಾದ ವಾತಾವರಣವಿದೆ.
पर्यायवाची : ನಿಶಬ್ದವಾದಂತಹ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ
अन्य भाषाओं में अनुवाद :
Characterized by an absence or near absence of agitation or activity.
A quiet life.