पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಿಶ್ಚಯಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ನಿಶ್ಚಯಿಸು   ಕ್ರಿಯಾಪದ

अर्थ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ

उदाहरण : ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.

पर्यायवाची : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು


अन्य भाषाओं में अनुवाद :

किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।

श्याम ने निर्धन छात्रों को पढ़ाने का निर्णय लिया।
तय करना, तै करना, निर्णय लेना, निश्चय करना, फ़ैसला करना, फ़ैसला लेना, फैसला करना, फैसला लेना, सोच लेना

Reach, make, or come to a decision about something.

We finally decided after lengthy deliberations.
decide, determine, make up one's mind

अर्थ : ಯಾವುದೋ ಒಂದು ಕೆಲಸ ಮುಂತಾದವುಗಳಿಗೆ ತೀರ್ಮಾನ ತೆಗೆದುಕೋಳ್ಳುವ ಪ್ರಕ್ರಿಯೆ

उदाहरण : ಅವನು ಬಂಗಲೆಯನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬೇಕೆಂದು ನಿಶ್ಚಯಿಸಿದ.

पर्यायवाची : ತೀರ್ಮಾನಿಸು


अन्य भाषाओं में अनुवाद :

किसी कार्य आदि के लिए बात पक्की करना।

उसने मकान का सौदा सस्ते में पटाया।
मोहन ने पचास की चीज़ पचीस में देने के लिए दूकानदार को पटा लिया।
जमाना, ठहराना, ठानना, ठीक करना, तय करना, पक्का करना, पटाना

Dispose of. Make a financial settlement.

settle

अर्थ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು

उदाहरण : ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.

पर्यायवाची : ತೀರ್ಮಾನಿಸು, ನಿರ್ಣಯಿಸು


अन्य भाषाओं में अनुवाद :

अंगों या अवयवों को संजोना या जोड़ना।

उसने वहीं तुरंत एक नई बंदिश बाँधी।
बाँधना, बांधना

Put (something somewhere) firmly.

She posited her hand on his shoulder.
Deposit the suitcase on the bench.
Fix your eyes on this spot.
deposit, fix, posit, situate

अर्थ : (ಮನಸ್ಸಿನಲ್ಲಿ) ನಿಶ್ಚಿಯಿಸುವ ಅಥವಾ ದೃಢಸಂಕಲ್ಪವನ್ನು ಮಾಡುವಂತಹ ಪ್ರಕ್ರಿಯೆ

उदाहरण : ನಾನು ಇನ್ನು ಮುಂದೆ ಅವನನ್ನು ಭೇಟಿಯಾಗ ಬಾರದು ಎಂದು ನಿಶ್ಚಿಯಿಸಿದ್ದೇನೆ.

पर्यायवाची : ದೃಢಸಂಕಲ್ಪ ಮಾಡು, ನಿರ್ಧಾರ ಮಾಡು, ನಿರ್ಧಾರಿಸು


अन्य भाषाओं में अनुवाद :

( मन में ) ठहराना या पक्का करना।

मैंने ठान लिया है कि आज के बाद मैं उससे कभी नहीं मिलूँगी।
ठानना

अर्थ : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ

उदाहरण : ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.

पर्यायवाची : ತೀರ್ಮಾನ ಮಾಡು, ನಿರ್ಧರಿಸು, ನಿರ್ಧಾರ ಮಾಡು


अन्य भाषाओं में अनुवाद :

कुछ करने के लिए स्वयं को पूरी तरह से तैयार करना।

मैंने भष्ट्राचार मिटाने के लिए कमर कसा है।
कमर कसना, कमर बाँधना, पक्का इरादा करना

अर्थ : ನಿರ್ಧರಿಸುವ ಪ್ರಕ್ರಿಯೆ

उदाहरण : ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.

पर्यायवाची : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು


अन्य भाषाओं में अनुवाद :

* निर्धारित करना।

मिलने का समय निर्धारित करें।
कायम करना, ठहराना, तय करना, नियत करना, निर्धारित करना, निश्चित करना, सुनिश्चित करना

Make arrangements for.

Can you arrange a meeting with the President?.
arrange, fix up

चौपाल