अर्थ : ಅಸಫಲತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरण :
ಜೀವನದಲ್ಲಿ ಆಗುವಂತಹ ಅಸಫಲತೆಯಿಂದ ನಾವು ಪಾಠವನ್ನು ಕಲಿಯಬೇಕು.
पर्यायवाची : ಅಸಫಲ, ಅಸಫಲತೆ, ಕೈಗೂಡದ, ನಿರರ್ಥಕ, ನಿಷ್ಫಲತೆ, ವಿಫಲ, ವಿಫಲತೆ
अन्य भाषाओं में अनुवाद :
असफल होने की अवस्था या भाव।
जीवन की असफलताओं से हमें सबक लेना चाहिए।Lack of success.
He felt that his entire life had been a failure.अर्थ : ಕೆಲಸವನ್ನು ಮಾಡದೆ ಇರುವ ಸ್ಥಿತಿ
उदाहरण :
ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.
पर्यायवाची : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ವ್ಯರ್ಥ, ಸೋಮಾರಿತನ
अन्य भाषाओं में अनुवाद :
अकर्मण्य होने की अवस्था।
अकर्मण्यता मनुष्य को पंगु बनाती है।अर्थ : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ
उदाहरण :
ಅವನೊಬ್ಬ ಅನರ್ಹ ವ್ಯಕ್ತಿ.
पर्यायवाची : ಅನರ್ಹ, ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ
अन्य भाषाओं में अनुवाद :