पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನೀಚತನ शब्द का अर्थ तथा उदाहरण पर्यायवाची एवम् विलोम शब्दों के साथ।

ನೀಚತನ   ನಾಮಪದ

अर्थ : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

पर्यायवाची : ಅಧಮ, ಅಧಮತೆ, ಕ್ಷುದ್ರ, ಕ್ಷುದ್ರತನ, ನೀಚ, ಹೀನ, ಹೀನತನ


अन्य भाषाओं में अनुवाद :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

अर्थ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

उदाहरण : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

पर्यायवाची : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ


अन्य भाषाओं में अनुवाद :

The act of deceiving.

deceit, deception, dissembling, dissimulation

अर्थ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ

उदाहरण : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು

पर्यायवाची : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ಲಘುತ್ವ, ಸಣ್ಣದಾಗಿ, ಹಗುರವಾಗಿ


अन्य भाषाओं में अनुवाद :

लघु या छोटे होने की अवस्था या भाव।

किसी को लघुता महसूस नहीं करनी चाहिए।
अल्पता, अल्पत्व, छोटाई, छोटापन, तनुता, लघिमा, लघुता, लघुत्व, लाघव

The property of having a relatively small size.

littleness, smallness

अर्थ : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

उदाहरण : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

पर्यायवाची : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ಟೀಕೆ-ಟಿಪ್ಪಣಿ, ನಿಂದನೆ, ನಿಂದೆ ಮಾಡುವ


अन्य भाषाओं में अनुवाद :

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation

चौपाल