अर्थ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
उदाहरण :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
पर्यायवाची : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
अन्य भाषाओं में अनुवाद :
अर्थ : ನೀರಿನ ಅಂಶ ಜಾಸ್ತಿಯಿರುವ ವಸ್ತು
उदाहरण :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
पर्यायवाची : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
अन्य भाषाओं में अनुवाद :
अर्थ : ಯಾವುದು ನೀರಿನ ತರಹ ತೆಳುವಾಗಿದೆಯೋ
उदाहरण :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
पर्यायवाची : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದಂತ, ನೀರಾದಂತಹ
अन्य भाषाओं में अनुवाद :
अर्थ : ಯಾವುದು ದಯೆಯಿಂದ ತುಂಬಿದೆಯೋ
उदाहरण :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
पर्यायवाची : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದಂತ, ನೀರಾದಂತಹ
अन्य भाषाओं में अनुवाद :