अर्थ : ನದಿ, ಸಮುದ್ರ, ಮಳೆ ಮುಂತಾದವುಗಳಿಂದ ದೊರೆಯುವ ನೀರನ್ನು ಕುಡಿಯಲು, ಸ್ನಾನ ಹಾಗೂ ಹೊಲ ಮುಂತಾದವುಗಳ ಪ್ರಯೋಜನ ಬರುವುದು
उदाहरण :
ನೀರೇ ಜೀವನದ ಆಧಾರ
पर्यायवाची : ಅಂಬಿ, ಅಂಬು, ಜಲ, ಪುಷ್ಕರ
अन्य भाषाओं में अनुवाद :
नदी, जलाशय, वर्षा आदि से मिलने वाला वह द्रव पदार्थ जो पीने, नहाने, खेत आदि सींचने के काम आता है।
जल ही जीवन का आधार है।अर्थ : ನೀರಿನ ಹಾಗೆ ತೆಳ್ಳೆಗೆ ಇರುವ ವಸ್ತು
उदाहरण :
ರಮೇಶನ ರಕ್ತ ನೀರಾಗಿ ಹೋಗಿದೆ.
अन्य भाषाओं में अनुवाद :
अर्थ : ಬಾಯಿ, ಕಣ್ಣು, ಗಾಯ ಮುಂತಾದವುಗಳಿಂದ ಹೊರಬರುವ ದ್ರವ ಪದಾರ್ಥ
उदाहरण :
ಅವನ ಎರಡು ಕಣ್ಣುಗಳಿಂದಲೂ ನೀರು ಸುರಿಯುತ್ತಿದೆ.
अन्य भाषाओं में अनुवाद :