अर्थ : ಎಲ್ಲೋ ಒಂದು ಕಡೆ ನೀರು ಹೆಚ್ಚಾಗಿರುವುದು ಅಥವಾ ನೀರಿನಿಂದ ಆವೃತವಾಗಿರುವ
उदाहरण :
ನೀರು ತುಂಬಿರುವ ನದಿಗಳಿಂದ ಆ ಹಳ್ಳಿ ಮುಚ್ಚಿಹೋಗಿದೆ.
पर्यायवाची : ನೀರಿನಿಂದ ಆವೃತವಾದ, ನೀರಿನಿಂದ ಆವೃತವಾದಂತ, ನೀರಿನಿಂದ ಆವೃತವಾದಂತಹ, ನೀರು ತುಂಬಿರುವ, ನೀರು ತುಂಬಿರುವಂತ
अन्य भाषाओं में अनुवाद :
अर्थ : ನೀರಿನಿಂದು ತುಂಬಿರುವ ಅಥವಾ ಪರಿಪೂರ್ಣವಾದ
उदाहरण :
ಅಧಿಕ ಮಳೆಯ ಕಾರಣದಿಂದಾಗಿ ಎಲ್ಲಾ ಕ್ಷೇತ್ರವು ಜಲಾವೃತ್ತವಾಗಿದೆ.
पर्यायवाची : ಜಲಪೂರ್ಣವಾದ, ಜಲಪೂರ್ಣವಾದಂತ, ಜಲಪೂರ್ಣವಾದಂತಹ, ಜಲಮಯವಾದ, ಜಲಮಯವಾದಂತ, ಜಲಮಯವಾದಂತಹ, ಜಲಾವೃತ್ತವಾದ, ಜಲಾವೃತ್ತವಾದಂತ, ಜಲಾವೃತ್ತವಾದಂತಹ, ನೀರಿನಿಂದ ತುಂಬಿದ, ನೀರಿನಿಂದ ತುಂಬಿದಂತ, ನೀರಿನಿಂದ ತುಂಬಿದಂತಹ, ನೀರಿನಿಂದ ತುಂಬಿರುವ, ನೀರಿನಿಂದ ತುಂಬಿರುವಂತ, ನೀರಿನಿಂದ ತುಂಬಿರುವಂತಹ, ನೀರು ತುಂಬಿಕೊಂಡಿರುವ, ನೀರು ತುಂಬಿಕೊಂಡಿರುವಂತ, ನೀರು ತುಂಬಿಕೊಂಡಿರುವಂತಹ, ನೀರು ತುಂಬಿದ, ನೀರು ತುಂಬಿರುವಂತ
अन्य भाषाओं में अनुवाद :