अर्थ : ನದಿಯನ್ನು ದಾಟಿ ಹೋಗಲು ಮರದ ದಿಮ್ಮಿ ಮುಂತಾದವುಗಳಿಂದ ಚೌಕಾಕಾರದಲ್ಲಿ ಮಾಡಿದ್ದು ಅದು ನಾವೆಯ ರೂಪದಲ್ಲಿ ಕೆಲಸಕ್ಕೆ ಬರುವುದು
उदाहरण :
ನಾವೆಲ್ಲರು ನೀರು ಹಾಯಿಸುವ ಬಿದರ ಹೆಡಿಗೆಯಿಂದ ನದಿಯನ್ನು ದಾಟಿದೆವು.
अन्य भाषाओं में अनुवाद :
A flat float (usually made of logs or planks) that can be used for transport or as a platform for swimmers.
raft