अर्थ : ಹುಟ್ಟು ಬೆಳೆದ ಸ್ಥಳವನ್ನು ಬಿಟ್ಟು ಬೇರೆಕಡೆ ಹೋಗಿ ನೆಲೆಸುವ ಪ್ರಕ್ರಿಯೆ
उदाहरण :
ನನ್ನ ಮೈದುನ ಅಮೆರಿಕದಲ್ಲಿ ನೆಲಸಿದ್ದಾರೆ.
पर्यायवाची : ಉಳಿದು ಬಿಡು, ನೆಲೆ ನಿಲ್ಲು, ವಾಸ ಮಾಡು
अन्य भाषाओं में अनुवाद :
अर्थ : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ
उदाहरण :
ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.
अन्य भाषाओं में अनुवाद :