पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನೇವರಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ನೇವರಿಸು   ಕ್ರಿಯಾಪದ

अर्थ : ಪ್ರೀತಿಯಿಂದ ಅಥವಾ ಸ್ನೇಹದಿಂದ ಇನ್ನೊಬ್ಬರ ಬೆನ್ನ ಮೇಲೆ ಮೆಲ್ಲನೆ ಹೊಡೆಯುವ ಪ್ರಕ್ರಿಯೆ

उदाहरण : ತಾಯಿಯು ಪ್ರೀತಿಯಿಂದ ಬೆನ್ನು ತಟ್ಟುತ್ತಿದ್ದಾಳೆ.

पर्यायवाची : ಬೆನ್ನು ತಟ್ಟು, ಮೈದಡವು


अन्य भाषाओं में अनुवाद :

प्यार से या आराम पहुँचाने के लिए किसी के शरीर पर धीरे-धीरे हथेली से आघात करना।

माँ बच्चे को प्यार से थपथपा रही हैं।
थपकाना, थपकी देना, थपथपाना

Hit lightly.

Pat him on the shoulder.
dab, pat

अर्थ : ಯಾವುದಾದರು ವಸ್ತು ಅಥವಾ ಶರೀರದ ಅಂಗವವನ್ನು ಮೆಲ್ಲ-ಮೆಲ್ಲನೆ ಕೈಯಿಂದ ನೇವರಿಸುವುದು

उदाहरण : ತಾಯಿಯು ಪ್ರೀತಿಯಿಂದ ಮಗುವಿನ ಕೆನ್ನೆ ಸವರುತ್ತಿದ್ದಾಳೆ.

पर्यायवाची : ತಡವು, ಸವರು


अन्य भाषाओं में अनुवाद :

किसी वस्तु या शरीर के अंग आदि पर धीरे-धीरे हाथ फेरना।

माँ अपने बच्चे की पीठ सहला रही है।
सहलाना, सुहराना, सुहलाना, सोहराना

चौपाल