अर्थ : ಕೆಲವು ವಿಶಿಷ್ಟ ಸ್ಥಳದಲ್ಲಿ ವಾಸ ಮಾಡುವ ಜನರ ಸಮೂಹ ಅಥವಾ ವರ್ಗದವರು, ಸಾಧಾರಣವಾಗಿ ಒಂದೇ ಪೂರ್ವಜರ ವಂಶದಲ್ಲಿ ಹುಟ್ಟಿ ಮತ್ತು ಸಭ್ಯತೆ, ಸಂಸ್ಕೃತಿ ಮುಂತಾದವುಗಳ ವಿಚಾರದಲ್ಲಿ ಅಕ್ಕ ಪಕ್ಕದವರಿಗಿಂತ ಭಿನ್ನವಾಗಿದ್ದು ಮತ್ತು ಕೆಲವು ಕೆಳಗಿನ ಸ್ಥಾನದಲ್ಲಿ ಇರುವರು
उदाहरण :
ಕಾಡುಗಳಲ್ಲಿ ಇಂದೂ ಕೂಡು ಹಲವಾರು ಜಾತಿಯ ಬುಡಕಟ್ಟಿನ ಜನರು ವಾಸ ಮಾಡುತ್ತಾರೆ.
पर्यायवाची : ಬುಡಕಟ್ಟು
अन्य भाषाओं में अनुवाद :
अर्थ : ವಂಶಪಾರಂಪರ್ಯರ ವಿಚಾರವಾಗಿ ಮಾಡಿಕೊಂಡಿರುವ ಮಾನವ ಸಮಾಜದ ವಿಭಾಗ
उदाहरण :
ಹಿಂಧೂಗಳಲ್ಲಿ ಅವರ ಜಾತಿಯವರನ್ನೇ ಮದುವೆ ಮಾಡಿಕೊಳ್ಳುವ ಪದ್ಧತಿ ರೂಢಿಯಲ್ಲಿದೆ.
पर्यायवाची : ಒಂದೇ ಜಾತಿಯ ಜನರ ಸಮೂಹ, ಜನಾಂಗ, ಜಾತಿ, ಪಂಥ, ವರ್ಗ, ವರ್ಣ, ವ್ಯಕ್ತಿಗತ
अन्य भाषाओं में अनुवाद :
(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).
jatiअर्थ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
उदाहरण :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
पर्यायवाची : ಗುಂಪು, ಮಂಡಲಿ, ವರ್ಗ, ಸಮಾಜ, ಸಮುದಾಯ, ಸಮೂಹ
अन्य भाषाओं में अनुवाद :
An extended social group having a distinctive cultural and economic organization.
society