पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪತ್ತೆಹಚ್ಚು शब्द का अर्थ तथा उदाहरण पर्यायवाची एवम् विलोम शब्दों के साथ।

ಪತ್ತೆಹಚ್ಚು   ಕ್ರಿಯಾಪದ

अर्थ : ಪತ್ತೆಹಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

उदाहरण : ಪೊಲೀಸರು ಪ್ರತ್ಯಕ್ಷದರ್ಶಿಗಳಿಂದ ಕಳ್ಳನನ್ನು ಗುರುತಿಸುವ ಕೆಲಸವನ್ನು ಮಾಡಿಸುತ್ತಿದ್ದಾರೆ.

पर्यायवाची : ಕಂಡುಹಿಡಿ, ಗುರುತಿಸು


अन्य भाषाओं में अनुवाद :

पहचानने का काम दूसरे से कराना।

पुलिस ने प्रत्यक्षदर्शी से मुजरिम को पहचनवाया।
चिन्हवाना, चिन्हाना, पहचनवाना

अर्थ : ಕಳೆದುಹೋಗಿದ್ದ ವಸ್ತುವನ್ನು ಪತ್ತೆಹಚ್ಚುವ ಅಥವಾ ತಿರುಗಿ ಸಿಕ್ಕುವ ಪ್ರಕ್ರಿಯೆ

उदाहरण : ಪೊಲೀಸರು ಕಳ್ಳನ ಮನೆಯಿಂದ ಕಳ್ಳತನ ಮಾಡಲಾಗಿದೆ ವಸ್ತುಗಳನ್ನು ಪತ್ತೆಹಚ್ಚಿದರು.

पर्यायवाची : ಪತ್ತೆಯಾಗು, ಹುಡುಕಿತೆಗೆ


अन्य भाषाओं में अनुवाद :

ढूँढ़कर सामने रखना।

पुलिस ने चोर के घर से चोरी के माल निकाले।
ढूँढ निकालना, ढूंढ निकालना, निकालना, बरामद करना

अर्थ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ

उदाहरण : ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.

पर्यायवाची : ಪತ್ತಮಾಡು, ಶೋಧನೆ ಮಾಡು, ಸಂಶೋಧನೆ ಮಾಡು


अन्य भाषाओं में अनुवाद :

किसी बात या विषय के गूढ़ तत्त्व या रहस्य की जानकारी प्राप्त करना।

चिकित्सक इस नए रोग के कारणों का पता लगा रहे हैं।
खोजना, ज्ञात करना, ढूँढना, ढूँढ़ना, तलाश करना, तलाशना, पता चलाना, पता लगाना, मालूम करना

Try to locate or discover, or try to establish the existence of.

The police are searching for clues.
They are searching for the missing man in the entire county.
look for, search, seek

चौपाल