पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪರದೆ शब्द का अर्थ तथा उदाहरण पर्यायवाची एवम् विलोम शब्दों के साथ।

ಪರದೆ   ನಾಮಪದ

अर्थ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು

उदाहरण : ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.

पर्यायवाची : ಬುರುಕ, ಮುಸುಕು


अन्य भाषाओं में अनुवाद :

साड़ी, ओढ़नी या चादर का वह भाग जिसे लज्जाशील स्त्रियाँ सिर के ऊपर से मुख पर झुलाए रहती हैं।

स्त्रियाँ नई दुल्हन को उसका घूँघट उठा कर देख रही हैं।
अवगुंठन, अवगुंठिका, अवगुण्ठन, अवगुण्ठिका, घूँघट, घूंघट

A garment that covers the head and face.

head covering, veil

अर्थ : ರಕ್ಷಣೆ ಮಾಡುವ ಯಾವುದೋ ವಸ್ತು

उदाहरण : ಒಂದು ಕೋಣೆಯನ್ನು ಮರದಿಂದ ಮಾಡಿರುವ ಬಲೆಯಿರುವ ಪರ್ದೆಯನ್ನು ಹಾಕಿ ನಾಲ್ಕು ಭಾಗವಾಗಿ ಮಾಡುವುದು.

पर्यायवाची : ತೆರೆ, ಪರ್ದೆ


अन्य भाषाओं में अनुवाद :

आड़ करनेवाली कोई वस्तु।

एक कमरे को लकड़ी के बने जालीदार पर्दों से चार भागों में विभाजित किया गया है।
परदा, पर्दा

अर्थ : ಚಿತ್ರಮಂದಿರ ಮುಂತಾದ ಕಡೆ ಯಂತ್ರದ ಮೂಲಕ ಹೊರಹೊಮ್ಮುವ ಚಿತ್ರವನ್ನು ಮೂಡಿಸಲು ಬಳಸಬಹುದಾದ ಬಿಳಿಯ ಬಟ್ಟೆ

उदाहरण : ಈ ಚಿತ್ರಮಂದಿರದ ಪರದೆ ತುಂಬಾ ಚಿಕ್ಕದಾಗಿದೆ. ನಾಟಕದ ಪರ್ದೇ ಹಿಂದೆ ನಾಂದಿ ಪದ ಕೇಳುತ್ತಿದೆ ಸಿನಿಮಾದ ಸ್ಕ್ರೀನ್ ಮೇಲೆ ಅದ್ದೂರಿಯಾಗಿ ಮೂಡಿಬಂದಿದೆ

पर्यायवाची : ಪರ್ದೇ, ಸ್ಕ್ರೀನ್


अन्य भाषाओं में अनुवाद :

वह सतह जिस पर किसी यंत्र की क्रिया के फलस्वरूप चित्र आदि प्रकट होते हैं।

इस सिनेमाहाल का परदा बहुत छोटा है।
परदा, पर्दा, स्क्रीन

A white or silvered surface where pictures can be projected for viewing.

projection screen, screen, silver screen

अर्थ : ಹೆಂಗಸರು ಹೊರಗೆ ಬಂದು ಜನರ ಮುಂದೆ ಕುಳಿತುಕೊಳ್ಳುವ ಹಾಗಿಲ್ಲ

उदाहरण : ಇಂದಿಗೂ ಸಹ ಹೆಂಗಸರು ಪರದೆಯ ಹಿಂದು ಕುಳಿತು ಮಾತನಾಡುತ್ತಾರೆ.

पर्यायवाची : ತೆರೆ, ಪರ್ದೆ, ಬುರುಕ


अन्य भाषाओं में अनुवाद :

स्त्रियों का बाहर निकलकर लोगों के सामने न होने की प्रथा।

आज भी हमारे यहाँ परदा का चलन है।
परदा, परदा प्रथा, पर्दा

The traditional Hindu or Muslim system of keeping women secluded.

purdah, sex segregation

अर्थ : ರಥ ಅಥವಾ ಮಂಚ ಮುಂತಾದವುಗಳ ಮೇಲಿನಿಂದ ಹಾಕುವ ಪರದೆ

उदाहरण : ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯತ್ತಿನ ಗಾಡಿಯವನು ಗಾಡಿಯ ಮೇಲ್ಭಾಗಕ್ಕೆ ಪರದೆಯನ್ನು ಕಟ್ಟಿದ.

पर्यायवाची : ತೆರೆ, ಬಟ್ಟೆ


अन्य भाषाओं में अनुवाद :

रथ या पालकी आदि के ऊपर आड़ करने का परदा।

धूप से बचने के लिए गाड़ीवान ने बैलगाड़ी के ऊपर ओहार डाल दिया।
उहार, ओहार

अर्थ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

उदाहरण : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

पर्यायवाची : ತೆರೆ, ಬುರುಕಿ, ಬುರುಕೆ, ಮರೆ, ಮುಸುಕು


अन्य भाषाओं में अनुवाद :

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

अर्थ : ಯಾವುದೇ ವಸ್ತು ಜೀವಿ ಮುಂತಾದವುಗಳಲ್ಲಿನ ತೆಳ್ಳಗಿನ ಮೇಲೊದಿಕೆ ಅಥವಾ ತೆಳ್ಳನೆಯ ಮೇಲ್ಪದರ

उदाहरण : ತತ್ತಿಯಲ್ಲಿ ಸಿಪ್ಪೆಯ ಒಳಗೆ ತೆಳ್ಳಗಿನ ಪರದೆ ಇರುತ್ತದೆ.

पर्यायवाची : ತೊಗಟೆ, ಪೊರೆ


अन्य भाषाओं में अनुवाद :

ऊतक की वह लचीली परत जो जानवरों या पौधों के अंगों या कोशिकाओं को ढकती या जोड़ती है या उनके परत के रूप में होती है।

अण्डे की बाहरी कड़ी परत के नीचे झिल्ली होती है।
आमाशय तथा आंत्र की आंतरिक झिल्ली में पाचक रस स्रावित करने वाली ग्रंथियाँ होती हैं।
झिल्ली

अर्थ : ಆಸನದ ಹಿಂಭಾಗದಲ್ಲಿ ಹಾಕಿರುವ ಪರದೆ

उदाहरण : ಮನೆಯಲ್ಲಿ ಸಾಹುಕಾರರ ಆಸನದ ಹಿಂಭಾಗದಲ್ಲಿ ಬಣ್ಣ ಬಣ್ಣದ ಪರದೆಯನ್ನು ಹಾಕುತ್ತಿದ್ದರು.


अन्य भाषाओं में अनुवाद :

आसन के पीछे की ओर लटकाया जाने वाला परदा।

मंदिर में ठाकुरजी के आसन के पीछे सतरंगी पिछवाई लटक रही थी।
पिछवाई

अर्थ : ಬಂಗಲೆಯನ್ನು ವಿಭಾಗ ಅಥವಾ ಭಾಗ ಮಾಡಲು ಗೊಡೆ ಕಟ್ಟಿದ್ದಾರೆ

उदाहरण : ಜನರು ಪರದೆಯನ್ನು ಸರಿಸಿ ತೋಟದೊಳಗೆ ನುಗ್ಗಿದರು.

पर्यायवाची : ತೆರೆ, ಮುಸುಕು


अन्य भाषाओं में अनुवाद :

विभाग या आड़ करने के लिए उठाई गई मकान आदि की दीवार।

लोग पर्दा फाँद कर बगीचे में घुस आए हैं।
परदा, पर्दा

अर्थ : ಒಂದು ಉಪಕರಣವು ಗಣಕಯಂತ್ರದ ಸೂಚನೆಯನ್ನು ಪಡೆದು ಸಿ ಆರ್ ಟಿ ಪರದೆಯ ಮೇಲೆ ತೋರಿಸುತ್ತದೆ

उदाहरण : ದರ್ಶಕ ಗಣಕಯಂತ್ರದ ಒಂದು ಭಾಗ.

पर्यायवाची : ದರ್ಶಕ, ದರ್ಶಕ ಪರದೆ, ದರ್ಶಕ-ಪರದೆ, ಮಾನೀಟರ್


अन्य भाषाओं में अनुवाद :

वह उपकरण जो कंप्यूटर से संकेत लेकर उसे सी आर टी पर्दे पर दिखाता है।

मॉनिटर संगणक का एक अभिन्न अंग है।
मानिटर, मानीटर, मॉनिटर, मॉनीटर

A device that displays signals on a computer screen.

computer monitor

अर्थ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ

उदाहरण : ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.

पर्यायवाची : ತೆರೆ, ಮುಸುಕು


अन्य भाषाओं में अनुवाद :

आड़ करने के लिए लटकाया हुआ कपड़ा आदि।

उसके दरवाजे पर एक जीर्ण पर्दा लटक रहा था।
अपटी, अवगुंठिका, अवगुण्ठिका, जवनिका, तिरस्करिणी, पटल, परदा, पर्दा, हिजाब

Hanging cloth used as a blind (especially for a window).

curtain, drape, drapery, mantle, pall

चौपाल