अर्थ : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ
उदाहरण :
ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.
पर्यायवाची : ಪರಾವಲಂಭಿತನ, ಪಾರತಂತ್ರ
अन्य भाषाओं में अनुवाद :
अर्थ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
उदाहरण :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
पर्यायवाची : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
अन्य भाषाओं में अनुवाद :
The state of being subordinate to something.
subordinationअर्थ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
उदाहरण :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
पर्यायवाची : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
अन्य भाषाओं में अनुवाद :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।