अर्थ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು
उदाहरण :
ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.
पर्यायवाची : ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
अन्य भाषाओं में अनुवाद :
दूसरे का दिया खाकर निर्वाह करने वाला।
आधुनिक युग में भी टुकड़तोड़ व्यक्तियों की कमी नहीं हैं।अर्थ : ಬೇರೆಯವರನ್ನು ಆಶ್ರಯಿಸಿರುವಂತಹ
उदाहरण :
ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.
पर्यायवाची : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
अन्य भाषाओं में अनुवाद :
अर्थ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ
उदाहरण :
ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.
पर्यायवाची : ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
अन्य भाषाओं में अनुवाद :
अर्थ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ
उदाहरण :
ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.
पर्यायवाची : ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
अन्य भाषाओं में अनुवाद :