पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪರಾವಲಂಬಿಯಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಪರಾವಲಂಬಿಯಾದಂತ   ಗುಣವಾಚಕ

अर्थ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

उदाहरण : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

पर्यायवाची : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತಹ


अन्य भाषाओं में अनुवाद :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

अर्थ : ಬೇರೆಯವರನ್ನು ಆಶ್ರಯಿಸಿರುವಂತಹ

उदाहरण : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

पर्यायवाची : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತಹ


अन्य भाषाओं में अनुवाद :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

अर्थ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

उदाहरण : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

पर्यायवाची : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತಹ


अन्य भाषाओं में अनुवाद :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

अर्थ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

उदाहरण : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

पर्यायवाची : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತಹ


अन्य भाषाओं में अनुवाद :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त

चौपाल