सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ನಿಯಮಿತವಾದ ಅಥವಾ ವಿಧಿಪೂರ್ವಕವಾದ ಧರ್ಮಗ್ರಂಥವನ್ನು ಓದುವ ಕ್ರಿಯೆ ಅಥವಾ ಭಾವ
उदाहरण : ಈ ದೇವಾಲಯದಲ್ಲಿ ಅಖಂಡ ರಾಮಾಯಣದ ಅಧ್ಯಯನವನ್ನು ಏರ್ಪಡಿಸಲಾಗಿದೆ.
पर्यायवाची : ಅಧ್ಯಯನ, ಅಧ್ಯಾಯ, ಅಭ್ಯಾಸ, ಓದುವುದು, ಪಾಠ
अन्य भाषाओं में अनुवाद :हिन्दी
नियम या विधिपूर्वक धर्मग्रंथ पढ़ने की क्रिया या भाव।
अर्थ : ಗ್ರಂಥ, ಪುಸ್ತಕ ಮುಂತಾದವುಗಳ ಖಂಡ ಅಥವಾ ವಿಭಾಗದಲ್ಲಿ ಯಾವುದೇ ವಿಚ್ಛೇದ ಅಥವಾ ಅದರ ವಿಶೇಷ ಭಾಗವನ್ನು ವಿರ್ಮಶೆ ಮಾಡಿರುವರು
उदाहरण : ಇಂದು ಪ್ರವಚನದಲ್ಲಿ ಮಹಾತ್ಮರು ಗೀತಾದ ಐದನೆ ಅಧ್ಯಾಯವನ್ನು ವ್ಯಾಖ್ಯಾನ ಮಾಡಿದರು.
पर्यायवाची : ಅಧ್ಯಾಯ, ಅನುಚ್ಛೇದ, ಪಾಠ
ग्रन्थ, पुस्तक आदि का खंड या विभाग जिसमें किसी विषय या उसके विशेष अंग का विवेचन हो।
इंस्टॉल करें