अर्थ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
उदाहरण :
ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
पर्यायवाची : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
अन्य भाषाओं में अनुवाद :
अर्थ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ
उदाहरण :
ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.
पर्यायवाची : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
अन्य भाषाओं में अनुवाद :