अर्थ : ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ನಿರಂತರವಾಗಿ ಹರಿದು ಬಂದ ಯಾವುದೇ ಸಂಗತಿ ಅಥವಾ ಸ್ಥಿತಿ
उदाहरण :
ಅವನು ಮದುವೆಯಲ್ಲಿ ಪಾರಂಪರಿಕ ಉಡುಪು ಧರಿಸಿದ್ದನು.
पर्यायवाची : ಪಾರಂಪರಿಕ, ಪಾರಂಪರಿಕವಾದ, ಪಾರಂಪರಿಕವಾದಂತ, ಸಾಂಪ್ರದಾಯಿಕ, ಸಾಂಪ್ರದಾಯಿಕವಾದ, ಸಾಂಪ್ರದಾಯಿಕವಾದಂತ, ಸಾಂಪ್ರದಾಯಿಕವಾದಂತಹ
अन्य भाषाओं में अनुवाद :