पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪಾರದರ್ಶಕ शब्द का अर्थ तथा उदाहरण पर्यायवाची एवम् विलोम शब्दों के साथ।

ಪಾರದರ್ಶಕ   ನಾಮಪದ

अर्थ : ಪಾರದರ್ಶಕತೆಯ ಅವಸ್ಥೆತನ್ನ ಮೂಲಕ ಆಚೆಯ ಪಕ್ಕವನ್ನು ಕಾಣಿಸುವಂತೆ ಬೆಳಕನ್ನು ಸಾಗಿಸುವ

उदाहरण : ಈ ಭವನದ ಕಿಟಕಿಗಳಿಗೆ ಹಾಕಿರುವಂತಹ ಗಾಜುಗಳ ಪಾರದರ್ಶಕತೆಯ ಕಾರಣದಿಂದ ಆಚೆ ಇರುವಂತಹ ಮನೋಹರವಾದ ದೃಶ್ಯಗಳನ್ನು ನೋಡಬಹುದಾಗಿದೆ.

पर्यायवाची : ಅರಪಾರ ಕಾಣಿಸುವ, ಪಾರದರ್ಶಕತೆ


अन्य भाषाओं में अनुवाद :

पारदर्शक होने की अवस्था।

इस भवन के दीवारों में लगे शीशों की पारदर्शकता के कारण बाहर का मनोरम दृश्य भी दिखाई देता है।
पारदर्शकता

The quality of being clear and transparent.

transparence, transparency, transparentness

अर्थ : ಪಾರದರ್ಶಕವಾಗುವ ಸ್ಥಿತಿ ಅಥವಾ ಗುಣ

उदाहरण : ಪಾರದರ್ಶಕದ ಕಾರಣ ಅಲ್ಲಿ ಇಟ್ಟ ಎಲ್ಲಾ ವಸ್ತುಗಳು ಕಣ್ಣಿಗೆ ಕಾಣಿಸುವುದು.


अन्य भाषाओं में अनुवाद :

पारदर्शी होने की अवस्था या गुण।

झिल्ली की पारदर्शिता के कारण उसमें रखी वस्तुएँ दिखाई पड़ रही हैं।
पारदर्शिता

The quality of being clear and transparent.

transparence, transparency, transparentness

ಪಾರದರ್ಶಕ   ಗುಣವಾಚಕ

अर्थ : ಯಾವುದೇ ವಸ್ತುವನ್ನು ಸ್ಪಷ್ಟವಾಗಿ ನೋಡಬಹುದಾದಂತಹ

उदाहरण : ಪಾರದರ್ಶಕ ಗಾಜಿನಲ್ಲಿ ಕೋಣೆಯ ಹೊರಭಾಗದ ದೃಶ್ಯವನ್ನು ನೋಡಬಹುದು.

पर्यायवाची : ಪಾರದರ್ಶಕವಾದ, ಪಾರದರ್ಶಕವಾದಂತ, ಪಾರದರ್ಶಕವಾದಂತಹ


अन्य भाषाओं में अनुवाद :

जिसके सामने या बीच में रहने पर भी उस पार की चीज़ दिखाई पड़े।

शीशा एक पारदर्शक वस्तु है।
पारदर्शक, पारदर्शी

चौपाल