अर्थ : ಯಾರೋ ಒಬ್ಬ ವ್ಯಕ್ತಿ ಅಥವಾ ವಸ್ತು ಮೊದಲಾದವುಗಳ ಮೇಲೆ ಧ್ಯಾನವನ್ನು ನೀಡು
उदाहरण :
ನನ್ನ ಸೊಸೆ ಕೆಲಸಕ್ಕೆ ಹೋಗುವುದನ್ನು ಬಿಟ್ಟು ಮಕ್ಕಳು ಮತ್ತು ಮನೆಯನ್ನು ಸಂಭಾಳಿಸುತ್ತಿದ್ದಾಳೆ.
पर्यायवाची : ಉಳಿಸು, ರಕ್ಷಿಸು, ಸಂಬಾಳಿಸು, ಸಂರಕ್ಷಿಸು ನಿಭಾಯಿಸು
अन्य भाषाओं में अनुवाद :
किसी व्यक्ति या वस्तु आदि का ध्यान रखना।
मेरी बहू अब नौकरी छोड़कर बच्चों तथा घर को सँभालती है।