अर्थ : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
उदाहरण :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
पर्यायवाची : ಪಿತ್ರಾರ್ಜಿತ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
अन्य भाषाओं में अनुवाद :
Inherited or inheritable by established rules (usually legal rules) of descent.
Ancestral home.अर्थ : ಪಿತೃವಿಗೆ ಸಂಬಂಧಿಸಿದ
उदाहरण :
ನಾವು ಪಿತ್ರಾರ್ಜಿತವಾದ ಆಸ್ತಿಯನ್ನು ದಾನ ಮಾಡಿದೆವು.
पर्यायवाची : ಪಿತೃ ಸಂಬಂಧ, ಪಿತೃ ಸಂಬಂಧವಾದ, ಪಿತೃ ಸಂಬಂಧವಾದಂತ, ಪಿತೃ ಸಂಬಂಧವಾದಂತಹ, ಪಿತೃವಿಗೆ ಸಂಬಂಧಿಸಿದ, ಪಿತೃವಿಗೆ ಸಂಬಂಧಿಸಿದಂತ, ಪಿತೃವಿಗೆ ಸಂಬಂಧಿಸಿದಂತಹ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ
अन्य भाषाओं में अनुवाद :
Characteristic of a father.
paternal