पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪೀಡಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಪೀಡಿಸು   ಕ್ರಿಯಾಪದ

अर्थ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು

उदाहरण : ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.

पर्यायवाची : ತ್ರಾಸ ಕೊಡು, ಹಿಂಸೆ ಮಾಡು


अन्य भाषाओं में अनुवाद :

किसी से बहुत काम कराना।

उर्मिला अपनी सौतेली बेटी को घर के कामों में दिन-रात जोतती है।
जोतना, रगड़ना

Work hard.

She was digging away at her math homework.
Lexicographers drudge all day long.
dig, drudge, fag, grind, labor, labour, moil, toil, travail

अर्थ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು

उदाहरण : ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.

पर्यायवाची : ಕಿಚಾಯಿಸು, ಕೀಟಲೆ ಮಾಡು, ಗೋಳಾಡಿಸು, ಚಂಡಾಯಿಸು, ರೇಗಿಸು


अन्य भाषाओं में अनुवाद :

किसी को तंग करना।

कृष्ण गोपियों को छेड़ते थे।
छेड़खानी करना, छेड़छाड़ करना, छेड़ना

Annoy persistently.

The children teased the boy because of his stammer.
badger, beleaguer, bug, pester, tease

अर्थ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ

उदाहरण : ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.

पर्यायवाची : ಗೋಳಾಡಿಸು, ಗೋಳಾಡು, ಚಡಪಡಿಸು, ತಲ್ಲಣಿಸು, ತಳಮಳಿಸು


अन्य भाषाओं में अनुवाद :

किसी को तड़पाने में प्रवृत्त करना।

जेलर ने कैदियों को सिपाहियों से तड़पवाया।
तड़पड़वाना, तड़पवाना, तड़फड़वाना, तड़फवाना

अर्थ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

उदाहरण : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

पर्यायवाची : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು


अन्य भाषाओं में अनुवाद :

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

अर्थ : ಇನ್ನೊಬ್ಬರಿಗೆ ತ್ರಾಸಕೊಡುವ ಪ್ರವೃತ್ತಿ ಮಾಡುವುದು

उदाहरण : ದಾದಿಯು ಮಗುವನ್ನು ಪೀಡಿಸುತ್ತಿದ್ದಾಳೆ.

पर्यायवाची : ಓಡಿಸು, ತ್ರಾಸಕೊಡು


अन्य भाषाओं में अनुवाद :

किसी दूसरे को पादने में प्रवृत्त करना।

दाई बच्चे को पदा रही है।
पदाना

अर्थ : ತುಂಬಾ ತ್ರಾಸ ಅಥವಾ ಪೀಡಿಸಿದಂತಹ

उदाहरण : ಅವರು ಕೆಲಸಗಾರರಿಗೆ ಎಷ್ಟು ತ್ರಾಸಕೊಡುತ್ತಾರೆ ಎಂದರೆ ಅವರು ಕೆಲಸ ಬಿಟ್ಟು ಓಡಿಹೋಗುತ್ತಾರೆ.

पर्यायवाची : ಓಡಿಸು, ತ್ರಾಸಕೊಡು


अन्य भाषाओं में अनुवाद :

बहुत अधिक तंग या परेशान करना।

वे नौकरों को इतना पदाते हैं कि वे काम छोड़कर भाग जाते हैं।
पदाना

अर्थ : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು

उदाहरण : ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.

पर्यायवाची : ಓಡಿಸು, ತ್ರಾಸಕೊಡು


अन्य भाषाओं में अनुवाद :

किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।

हमनें विपक्षियों को बहुत पदाया।
पदाना

अर्थ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ

उदाहरण : ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.

पर्यायवाची : ಒದ್ದಾಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು, ಹಿಂಸೆ ನೀಡು


अन्य भाषाओं में अनुवाद :

शारीरिक या मानसिक वेदना पहुँचाकर व्याकुल करना।

राजा ने युद्ध बंदियों को बहुत तड़पाया।
तड़पड़ाना, तड़पाना, तड़फड़ाना, तड़फाना

चौपाल