अर्थ : ಯಾವುದೇ ಪದಾರ್ಥ ಇತ್ಯಾದಿ ಮುರಿದು ಅಥವಾ ಪುಡಿ ಮಾಡಿ ಸಣ್ಣ ಸಣ್ಣ ಉಂಡೆ ಮಾಡುವರು
उदाहरण :
ಒಂದು ಬಟ್ಟಲಿಗೆ ಬಿಸ್ಕತ್ ಪುಡಿ, ಸಕ್ಕರೆ ಮತ್ತು 10 ಗ್ರಾಮ್ ಕೋಕೋ ಪೌಡರ್ ಹಾಕಿ ಕೂಡಿಸುವುದು.
अन्य भाषाओं में अनुवाद :
किसी पदार्थ आदि का टूट कर या तोड़कर बना हुआ छोटा छोटा टुकड़ा।
एक प्याले में बिस्किट का चूरा,शक्कर और ५० ग्राम कोको पावडर मिलाइए।Small piece of e.g. bread or cake.
crumbअर्थ : ಯಾವುದಾದರು ವಸ್ತುವನ್ನು ಕುಟ್ಟಿ ಅಥವಾ ಕುಟ್ಟುವುದರಿಂದ ಪ್ರಾಪ್ತಿಯಾಗುತ್ತದೆ
उदाहरण :
ಮಕ್ಕಳು ಒಣಗಿದಂತಹ ಎಲೆಗಳನ್ನು ಕುಟ್ಟಿ-ಕುಟ್ಟಿ ಪುಡಿ ಮಾಡುತ್ತಿದ್ದಾರೆ.
अन्य भाषाओं में अनुवाद :
अर्थ : ಯಾವುದಾದರು ಪದಾರ್ಥ ಮೊದಲಾದವುಗಳ ಮುರಿದ ಅಥವಾ ಪುಡಿಮಾಡಿದ ಅಥವಾ ಅರೆದ ನಯವಾದ ಚೂರು, ತುಂಡು
उदाहरण :
ನಿಂಬೆಯ ಎಲೆಗಳನ್ನು ಒಣಗಿಸಿ ಅದರ ಪುಡಿ ಅಥವಾ ಚೂರ್ಣವನ್ನು ಮಾಡಿ ಗಾಯದ ಮೇಲೆ ಹಚ್ಚುತ್ತಾರೆ.
अन्य भाषाओं में अनुवाद :
A solid substance in the form of tiny loose particles. A solid that has been pulverized.
powder, pulverisation, pulverization