अर्थ : ಯಾವುದೋ ಒಂದು ವಸ್ತುವು ಒಡೆದು ಚೂರು ಚೂರಾಗಿ ಗುರುತೇ ಸಿಗದೇ ಹೋಗುವ ಪ್ರಕ್ರಿಯೆ
उदाहरण :
ರೈಲು ಬಂದು ಅಪ್ಪಳಿಸದ ತಕ್ಷಣ ಲಾರಿಯೊಂದು ಚೂರು ಚೂರಾಯಿತು.
पर्यायवाची : ಚೂರು ಚೂರಾಗು, ನುಚ್ಚುನೂರಾಗು
अन्य भाषाओं में अनुवाद :
किसी वस्तु के ऐसे टुकड़े-टुकड़े हो जाना कि वह पहचान न आए।
ट्रेन की टक्कर से एक ट्रक के परखचे उड़ गए।