पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪೃಥ್ವಿ शब्द का अर्थ तथा उदाहरण पर्यायवाची एवम् विलोम शब्दों के साथ।

ಪೃಥ್ವಿ   ನಾಮಪದ

अर्थ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

उदाहरण : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

पर्यायवाची : ಜಗತ್ತು, ಭುವನ, ಭೂಮಿ, ಭೂಲೋಕ, ಲೋಕ


अन्य भाषाओं में अनुवाद :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

अर्थ : ಪೃಥ್ವಿಯ ಕೆಳಗಿನ ಏಳು ಲೋಕಗಳಲ್ಲಿ ಆರನೆಯದು

उदाहरण : ಪೃಥ್ವಿಯ ತುಲನೆಯನ್ನು ನರಕದಲ್ಲಿ ಮಾಡಲಾಗುತ್ತದೆ.


अन्य भाषाओं में अनुवाद :

पृथ्वी के नीचे के सात लोकों में से छठा।

रसातल की तुलना नरक से की जाती है।
रसा, रसातल

अर्थ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

उदाहरण : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

पर्यायवाची : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


अन्य भाषाओं में अनुवाद :

अर्थ : ಭೂಮಿಯ ಮೇಲ್ಮೈ ಪದರ

उदाहरण : ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ

पर्यायवाची : ಜಗತ್ತು, ಧರಣಿ, ನೆಲ, ಭೂಗೋಲು, ಭೂಮಿ


अन्य भाषाओं में अनुवाद :

पृथ्वी की ऊपरी सतह।

संपूर्ण धरातल जल और थल दो भागों में विभक्त है।
अवनि तल, क्षिति तल, धरातल, पृथ्वीतल, भूतल, भूपटल, भूपृष्ठ, महीतल

The outermost level of the land or sea.

Earthquakes originate far below the surface.
Three quarters of the Earth's surface is covered by water.
earth's surface, surface

चौपाल