अर्थ : ಯಾವುದೇ ಅವಘಡಗಳು ಸಂಭವಿಸಿದಾಗ ಯಾವುದೇ ನೋವು, ಪೆಟ್ಟು ಆಗದೆ ಇರುವಂತಹ
उदाहरण :
ರಸ್ತೆ ಅಪಘಾತದಲ್ಲಿ ಕೆಲವು ಜನರು ಗಾಯವಾಗದ ಹಾಗೆ ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದಾರೆ.
पर्यायवाची : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ನೋವಾಗದ, ನೋವಾಗದಂತ, ನೋವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತ
अन्य भाषाओं में अनुवाद :
Not wounded.
unwoundedअर्थ : ಗಾಯರಹಿತವಾಗಿರುಂತಹ
उदाहरण :
ಗಾಯವಾಗದ ಮಗು ತಕ್ಷಣ ಎದ್ದು ನಿಂತಿತು.
पर्यायवाची : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತ
अन्य भाषाओं में अनुवाद :