अर्थ : ಭಾವನೆ, ಮೌಲ್ಯ, ಮಹತ್ವ ಮುಂತಾದವುಗಳನ್ನು ಮೀರಿ ದೊಡ್ಡದಾದ ಸ್ಥಿತಿ
उदाहरण :
ಇತ್ತೀಚಿಗೆ ನನ್ನ ಸಫಲತೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ.
पर्यायवाची : ಅಭಿವೃದ್ಧಿ, ಅಭೋದಯ, ಉತ್ಕರ್ಷ, ಏಳಿಗೆ, ಬೆಳವಣಿಗೆ, ವೃದ್ಧಿ
अन्य भाषाओं में अनुवाद :
High status importance owing to marked superiority.
A scholar of great eminence.अर्थ : ಮುಂದೆ ಚಲಿಸುವುದು
उदाहरण :
ಓಟದ ಸ್ಪರ್ಧೆಯಲ್ಲಿ ರಾಮ ಇತರರಿಗಿಂತ ಮುನ್ನಡೆ ಸಾದಿಸಿದನು.
पर्यायवाची : ಮುನ್ನಡೆ
अन्य भाषाओं में अनुवाद :
अर्थ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ
उदाहरण :
ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.
पर्यायवाची : ಅಭಿವೃದ್ಧಿ, ಬೆಳವಣಿಗೆ, ಮುನ್ನಡೆ, ವೃದ್ಧಿ
अन्य भाषाओं में अनुवाद :
संख्या, गुण, तथ्य आदि में विशेष वृद्धि करने की क्रिया या भाव।
धातुई तत्वों का परिवर्धन हुआ है।अर्थ : ಯಾರೋ ಒಬ್ಬರು ತನ್ನ ಅವಶ್ಯಕಥೆಗಳನ್ನು ಪೂರೈಸಿಕೊಳ್ಳಲು ಸಮರ್ಥರಾಗಿರುವ
उदाहरण :
ಪ್ರಗತಿ ಪಥದಲ್ಲಿ ನಡೆಯುತ್ತಿರುವ ಭಾರತವನ್ನು ನೋಡಿದಾಗ ನಾವು ಬಲುಬೇಗ ಎಲ್ಲಾ ಕ್ಷೇತ್ರದಲ್ಲೂ ಉನ್ನತಿ ಸಾಧಿಸುತ್ತಿದ್ದೇವೆ ಎಂದು ಅನಿಸುತ್ತಿದೆ.
पर्यायवाची : ಉನ್ನತಿ
अन्य भाषाओं में अनुवाद :
जो अपनी आवश्यकताओं की पूर्ति करने में समर्थ हो।
भारत की प्रगति को देखते हुए ऐसा लगता है कि हम बहुत ही जल्द हर क्षेत्र में आत्मनिर्भर हो जायेंगे।Able to provide for your own needs without help from others.
A self-sufficing economic unit.अर्थ : ಮುಂದೆ ಸಾಗುತ್ತಿರುವ
उदाहरण :
ಈ ಶಿಕ್ಷಣದ ಸಂಸ್ಥೆಯು ಪ್ರಗತಿಯತ್ತಾ ಸಾಗುತ್ತಿದೆ.
पर्यायवाची : ಉನ್ನತಿ
अन्य भाषाओं में अनुवाद :
Having the leading position or higher score in a contest.
He is ahead by a pawn.