पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪ್ರಗತಿಪರ शब्द का अर्थ तथा उदाहरण पर्यायवाची एवम् विलोम शब्दों के साथ।

ಪ್ರಗತಿಪರ   ಗುಣವಾಚಕ

अर्थ : ಸಾಮಾಜಿಕ ಸುಧಾರಣೆಗಳನ್ನು ಎತ್ತಿ ಹಿಡಿಯುವವ ಅಥವಾ ಪಟ್ಟಭದ್ರ ಹಿತಾಸಕ್ತಿಗಳನ್ನು ಹತ್ತಿಕ್ಕಿ ವ್ಯಕ್ತಿ ಸ್ವಾತಂತ್ರ್ಯ ಬಯಸುವವ

उदाहरण : ಸಮಾಜಕ್ಕೆ ಉದಾರವಾದಿ ವ್ಯಕ್ತಿಗಳ ಅಗತ್ಯವಿದೆ.

पर्यायवाची : ಉದಾರವಾದಿ, ಉದಾರವಾದಿಯಾದಂತ, ಉದಾರವಾದಿಯಾದಂತಹ, ಪುರೋಗಾಮಿ, ಪುರೋಗಾಮಿಯಾದ, ಪುರೋಗಾಮಿಯಾದಂತ, ಪುರೋಗಾಮಿಯಾದಂತಹ, ಪ್ರಗತಿಪರವಾದ, ಪ್ರಗತಿಪರವಾದಂತ, ಪ್ರಗತಿಪರವಾದಂತಹ


अन्य भाषाओं में अनुवाद :

रूढ़ियों में सुधार चाहनेवाला तथा प्रगतिशील विचारों का समर्थक।

समाज को उदारवादी व्यक्तियों की जरुरत है।
उदार, उदारतावादी, उदारमनस्क, उदारवादी, औदार्यवादी, पुरोगामी, प्रवण

Tolerant of change. Not bound by authoritarianism, orthodoxy, or tradition.

liberal

अर्थ : ಪ್ರಗತಿಯನ್ನು ನೀಡುವಂತಹ

उदाहरण : ನಾವು ಪ್ರಗತಿಪರ ಕೆಲಸಗಳನ್ನೇ ಮಾಡಬೇಕು.

पर्यायवाची : ಅಭ್ಯುದಯ, ಯಶಸ್ಸು ನೀಡುವ


अन्य भाषाओं में अनुवाद :

उन्नति के योग्य।

हमें अभ्युत्थेय कर्म ही करना चाहिए।
अभ्युत्थेय

अर्थ : ಯಾರೋ ಒಬ್ಬರು ಎಲ್ಲರಿಗಿಂತ ಮುಂದೆ ಹೋಗುವರೋ

उदाहरण : ಪ್ರಗತಿಪರ ವ್ಯಕ್ತಿಯು ನಮ್ಮ ಈ ದಳದ ನಾಯಕ.

पर्यायवाची : ಅಗ್ರಮಾನ್ಯ, ಅಗ್ರಮಾನ್ಯವಾದ, ಅಗ್ರಮಾನ್ಯವಾದಂತ, ಅಗ್ರಮಾನ್ಯವಾದಂತಹ, ಪ್ರಗತಿಪರವಾದ, ಪ್ರಗತಿಪರವಾದಂತ, ಪ್ರಗತಿಪರವಾದಂತಹ


अन्य भाषाओं में अनुवाद :

जो सबसे आगे चलता हो।

पुरोगामी व्यक्ति ही इस दल का नायक है।
अग्रगंत, अग्रगामी, पुरोगामी, पूर्वगामी, पूर्ववतिता

अर्थ : ಪ್ರಗತಿಯತ್ತ ಯೋಚಿಸುವಂತಹ ಮತ್ತು ಆ ಬಗೆಯ ಕೆಲಸಗಳನ್ನು ಮಾಡುವಂತಹ

उदाहरण : ಅಬ್ದುಲ್ ಕಲಾಂ ಅವರನ್ನು ನನ್ನ ಪ್ರಕಾರ ಪ್ರಗತಿಪರ ವ್ಯಕ್ತಿಯೆಂದು ಕರೆಯಬಹುದು.


अन्य भाषाओं में अनुवाद :

जिसके अभिवादन के लिए आसन से उठना पड़े।

मेरे लिए राष्ट्रपति अब्दुल कलाम अभ्युत्थेय व्यक्ति हैं।
अभ्युत्थेय

चौपाल