पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪ್ರಗತಿಪರವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಪ್ರಗತಿಪರವಾದ   ಗುಣವಾಚಕ

अर्थ : ಸಾಮಾಜಿಕ ಸುಧಾರಣೆಗಳನ್ನು ಎತ್ತಿ ಹಿಡಿಯುವವ ಅಥವಾ ಪಟ್ಟಭದ್ರ ಹಿತಾಸಕ್ತಿಗಳನ್ನು ಹತ್ತಿಕ್ಕಿ ವ್ಯಕ್ತಿ ಸ್ವಾತಂತ್ರ್ಯ ಬಯಸುವವ

उदाहरण : ಸಮಾಜಕ್ಕೆ ಉದಾರವಾದಿ ವ್ಯಕ್ತಿಗಳ ಅಗತ್ಯವಿದೆ.

पर्यायवाची : ಉದಾರವಾದಿ, ಉದಾರವಾದಿಯಾದಂತ, ಉದಾರವಾದಿಯಾದಂತಹ, ಪುರೋಗಾಮಿ, ಪುರೋಗಾಮಿಯಾದ, ಪುರೋಗಾಮಿಯಾದಂತ, ಪುರೋಗಾಮಿಯಾದಂತಹ, ಪ್ರಗತಿಪರ, ಪ್ರಗತಿಪರವಾದಂತ, ಪ್ರಗತಿಪರವಾದಂತಹ


अन्य भाषाओं में अनुवाद :

रूढ़ियों में सुधार चाहनेवाला तथा प्रगतिशील विचारों का समर्थक।

समाज को उदारवादी व्यक्तियों की जरुरत है।
उदार, उदारतावादी, उदारमनस्क, उदारवादी, औदार्यवादी, पुरोगामी, प्रवण

Tolerant of change. Not bound by authoritarianism, orthodoxy, or tradition.

liberal

अर्थ : ಯಾರೋ ಒಬ್ಬರು ಎಲ್ಲರಿಗಿಂತ ಮುಂದೆ ಹೋಗುವರೋ

उदाहरण : ಪ್ರಗತಿಪರ ವ್ಯಕ್ತಿಯು ನಮ್ಮ ಈ ದಳದ ನಾಯಕ.

पर्यायवाची : ಅಗ್ರಮಾನ್ಯ, ಅಗ್ರಮಾನ್ಯವಾದ, ಅಗ್ರಮಾನ್ಯವಾದಂತ, ಅಗ್ರಮಾನ್ಯವಾದಂತಹ, ಪ್ರಗತಿಪರ, ಪ್ರಗತಿಪರವಾದಂತ, ಪ್ರಗತಿಪರವಾದಂತಹ


अन्य भाषाओं में अनुवाद :

जो सबसे आगे चलता हो।

पुरोगामी व्यक्ति ही इस दल का नायक है।
अग्रगंत, अग्रगामी, पुरोगामी, पूर्वगामी, पूर्ववतिता

चौपाल